*ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನವಿದು: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.Home add -Advt ಯುಡಿಯೂರಪ್ಪ ಅವರ 83 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ. ಹಲವು ಹೋರಾಟಗಳ ಮೂಲಕ ಅಧಿಕಾರಕ್ಕೆ … Continue reading *ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನವಿದು: ಬಸವರಾಜ ಬೊಮ್ಮಾಯಿ*