*ಬೆಂಗಳೂರಿನಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ: ರಾಜ್ಯ ಹಾಗೂ ದೇಶಕ್ಕೆ ಅಪಾಯ: ಬಸವರಾಜ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಅಕ್ರಮವಾಗಿ ವಾಸವಾಗಿರುವುದು ರಾಜ್ಯಕ್ಕೆ ಮತ್ತು ದೇಶಕ್ಕೆ ಅಪಾಯಕಾರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವ ಅವರು, ಬಾಂಗ್ಲಾ ಪ್ರಜೆಗಳ ಅಕ್ರಮ ಪ್ರವೇಶದ ಮೂಲ ಸಮಸ್ಯೆ ಇರುವುದು ಬಾಂಗ್ಲಾ ಗಡಿ ಭಾಗದಲ್ಲಿ, ಪಶ್ಚಿಮ ಬಂಗಾಳ ಸರ್ಕಾರ ತನ್ನ ರಾಜಕಾರಣಕ್ಕಾಗಿ ಬಾಂಗ್ಲಾ ನುಸುಳುಕೋರರಿಗೆ ಸಂಪೂರ್ಣವಾಗಿ ಬೆಂಬಲವಾಗಿ ನಿಲ್ಲುತ್ತಿದೆ. ಅವರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುತ್ತಾರೆ. ನಕಲಿ ಐಡಿ ಕಾರ್ಡ್, … Continue reading *ಬೆಂಗಳೂರಿನಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ: ರಾಜ್ಯ ಹಾಗೂ ದೇಶಕ್ಕೆ ಅಪಾಯ: ಬಸವರಾಜ ಬೊಮ್ಮಾಯಿ*
Copy and paste this URL into your WordPress site to embed
Copy and paste this code into your site to embed