*ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ*

​ಪ್ರಗತಿವಾಹಿನಿ ಸುದ್ದಿ: ದೇಶದಲ್ಲೇ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ನಡೆದುಕೊಂಡಿರುವ ರೀತಿ ಯಾವುದೇ ಸತ್ಸಂಪ್ರದಾಯಕ್ಕೆ ಅನುಗುಣವಾಗಿಲ್ಲ. ಇದು ಸಭಾಪತಿ ಸ್ಥಾನದ ಗೌರವಕ್ಕೆ ಹಾಗೂ ಸಂವಿಧಾನಕ್ಕೆ ಎಸಗಿದ ಅಪಮಾನವಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ ಇತಿಹಾಸದಲ್ಲಿ ಇದೊಂದು ಕೆಟ್ಟ ನಡವಳಿಕೆ ಹಾಗೂ ಕಪ್ಪು ಚುಕ್ಕೆಯಾಗಿ ಉಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ … Continue reading *ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ*