*ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ*

ಕಾಂಗ್ರೆಸ್ ನವರದು ಬೇಜವಾಬ್ದಾರಿ ಪ್ರಣಾಳಿಕೆ : ಬಸವರಾಜ ಬೊಮ್ಮಾಯಿHome add -Advt ಪ್ರಗತಿವಾಹಿನಿ ಸುದ್ದಿ: ನಮ್ಮದು ಬಡವರಿಗೆ ಬದುಕು ಕಟ್ಟಿಕೊಡುವ ಪ್ರಣಾಳಿಕೆ ಶಾಶ್ವತವಾಗಿ ದೇಶವನ್ನು ಕಟ್ಟುವಂತದ್ದು ಮತ್ತು ಬಡತನ ನಿರ್ಮೂಲನೆ ಮಾಡುವುದೇ ನಮ್ಮ ಗುರಿ ಎಂದು ಮಾಜಿ ಸಿಎಂ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಗದಗ ನಗರದಲ್ಲಿಂದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, … Continue reading *ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ*