*ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂ ಕೋರ್ಟ್ ನಲ್ಲಿವಾದ ಮಾಡಲು ಏನಿದೆ? ಮಾಜಿ ಸಿಎಂ ಬೊಮ್ಮಾಯಿ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡುವ ಮೂಲಕ ರಾಜ್ಯದ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸಿಡಬ್ಲುಎಂಎ ಆದೇಶದಂತೆ ನೀರು ಬಿಡುವುದಾದರೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಾಡಲು ಏನಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸೆ.12 ರ ನಂತರ ನೀರು ತಮಿಳುನಾಡಿಗೆ ಬಿಡಲು ಆಗುವುದಿಲ್ಲ ಎಂದು ಸುಪ್ರೀಂ ಕೊರ್ಟ್ ಮುಂದೆ ಅಪಿಡವಿಟ್ ಹಾಕಿದೆ. ಅದಕ್ಕೆ … Continue reading *ತಮಿಳುನಾಡಿಗೆ ನೀರು ಬಿಟ್ಟು ಸುಪ್ರೀಂ ಕೋರ್ಟ್ ನಲ್ಲಿವಾದ ಮಾಡಲು ಏನಿದೆ? ಮಾಜಿ ಸಿಎಂ ಬೊಮ್ಮಾಯಿ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed