*ಸುಳ್ಳು ಗ್ಯಾರೆಂಟಿ ಹೆಸರಿನಲ್ಲಿ ಕಾಂಗ್ರೆಸ್ ನಿಂದ ಜನರಿಗೆ ಮೋಸ: ಬಸವರಾಜ ಬೊಮ್ಮಾಯಿ ಆರೋಪ*

ಪ್ರಗತಿವಾಹಿನಿ ಸುದ್ದಿ: ಕೇಂದ್ರದಲ್ಲಿ ಅಧಿಕಾರಕ್ಕೆ ಬರದಿರುವ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿ ಗಳ ಮೂಲಕ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 200 ಸ್ಥಾನಕ್ಕೆ ಸ್ಪರ್ಧಿಸಿ ಸರ್ಕಾರ ಮಾಡುತ್ತೇವೆ ಎನ್ನುತ್ತಾರೆ. ಲೋಕಸಭೆಯ ಎಲ್ಲಾ ಸ್ಥಾನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಹಾಕಿ ಸ್ಪರ್ಧಿಸುತ್ತಿಲ್ಲ. ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧೇ ಮಾಡದೇ ಅವರು ಅಧಿಕಾರಕ್ಕೆ ಹೇಗೆ ಬರುತ್ತಾರೆ? ಎಂದು ಪ್ರಶ್ನಿಸಿದರು.ಡಿಎಂಕೆದು … Continue reading *ಸುಳ್ಳು ಗ್ಯಾರೆಂಟಿ ಹೆಸರಿನಲ್ಲಿ ಕಾಂಗ್ರೆಸ್ ನಿಂದ ಜನರಿಗೆ ಮೋಸ: ಬಸವರಾಜ ಬೊಮ್ಮಾಯಿ ಆರೋಪ*