*ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವುದು ಪ್ರಶ್ನೆಯಾಗಿದ್ದು, ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಆರಂಭದಿಂದಲೂ ಇದೆ, ಇದು ನಿರೀಕ್ಷಿತ ಬೆಳವಣಿಗೆ ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿವಕುಮಾರ್ ಅವರ ಸಹನೆ ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ … Continue reading *ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬಸವರಾಜ ಬೊಮ್ಮಾಯಿ*