*ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ; ಫೇಕ್ ಮತದಾರರ ರಕ್ಷಣೆಗೆ ಮಾಡಿರುವ ಕುತಂತ್ರ: ಬಸವರಾಜ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಚುನಾವಣೆ ಆಯೋಗದ ಕಚೇರಿ ಮುಂದೆ ಮುಖ್ಯಮಂತ್ರಿಗಳು ಮಾಡಿರುವ ಧರಣಿ, ಅವರ ಸಚಿವ ಸಂಪುಟದ ಎಲ್ಲಾ ಸದಸ್ಯರು ಭಾಗವಹಿಸಿರುವಂತದ್ದು ಅತ್ಯಂತ ನಾಟಕೀಯವಾಗಿದ್ದು ಮತ್ತು ಆ ಫೇಕ್ ಮತದಾರರ ರಕ್ಷಣೆ ಮಾಡುವಂತಹ ಕುತಂತ್ರದ ಒಂದು ಭಾಗವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್ ಐ ಆರ್ ಬಗ್ಗೆ ಮುಖ್ಯಮಂತ್ರಿಗಳಿಗೆ ಆಕ್ಷೇಪಣೆ ಇದ್ದರೆ ಪ್ರತಿಯೊಂದು ಕ್ಷೇತ್ರಗಳಲ್ಲಿ ಇರುವಂತಹ ಅವರ ಬಿಎಲ್ ಟು ಮುಖಾಂತರ, … Continue reading *ಚುನಾವಣಾ ಆಯೋಗದ ಮುಂದೆ ಸಿಎಂ ಧರಣಿ; ಫೇಕ್ ಮತದಾರರ ರಕ್ಷಣೆಗೆ ಮಾಡಿರುವ ಕುತಂತ್ರ: ಬಸವರಾಜ ಬೊಮ್ಮಾಯಿ*
Copy and paste this URL into your WordPress site to embed
Copy and paste this code into your site to embed