*ಹಿಂದಿನ ಸರ್ಕಾರಕ್ಕೆ ಹೋಲಿಸುವುದನ್ನು ಬಿಟ್ಟು ನಿಮ್ಮ ಹಣಕಾಸು ದುಸ್ಥಿತಿಯನ್ನು ಸರಿಪಡಿಸಲು ಕಠಿಣ ಕ್ರಮ ಕೈಗೊಳ್ಳಿ: ಸಿಎಂಗೆ ಮಾಜಿ ಸಿಎಂ ಬೊಮ್ಮಾಯಿ ಸಲಹೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ‌. ಶಿವಕುಮಾರ್ ಅವರು ತಮ್ಮ ಸರ್ಕಾರದ ವೈಫಲ್ಯವನ್ನು ಮುಚ್ಚಿಕೊಳ್ಳಲು ಹಿಂದಿನ ಸರ್ಕಾರದ ಹೆಸರಿನಲ್ಲಿ ರಕ್ಷಣೆ ಪಡೆಯುವ ಪ್ರಯತ್ನ ಮಾಡಿದ್ದು, ಹಣಕಾಸು ಇಲಾಖೆ ನಿಮ್ಮ ಖರ್ಚು ವೆಚ್ಚಗಳು ಅತಿ ಹೆಚ್ಚಾಗಿದ್ದರಿಂದ ಯಾವುದೇ ಹೊಸ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ ಎಂದು ಎಚ್ಚರಿಕೆ ಕೊಟ್ಡಿರುವುದು ನಿಮ್ಮ ಸರ್ಕಾರದ ಹಣಕಸು ನಿರ್ವಹಣೆ ಸಂಪೂರ್ಣ ವಿಫಲವಾಗಿರುವುದನ್ನು ತೋರಿಸುತ್ತದೆ. ಅದನ್ನು ಸರಿ ಮಾಡುವ ರಾಜಕೀಯ ಇಚ್ಚಾಶಕ್ತಿ ಕಾಣಿಸದಿರುವುದು ಕರ್ನಾಟಕ ರಾಜ್ಯದ ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ … Continue reading *ಹಿಂದಿನ ಸರ್ಕಾರಕ್ಕೆ ಹೋಲಿಸುವುದನ್ನು ಬಿಟ್ಟು ನಿಮ್ಮ ಹಣಕಾಸು ದುಸ್ಥಿತಿಯನ್ನು ಸರಿಪಡಿಸಲು ಕಠಿಣ ಕ್ರಮ ಕೈಗೊಳ್ಳಿ: ಸಿಎಂಗೆ ಮಾಜಿ ಸಿಎಂ ಬೊಮ್ಮಾಯಿ ಸಲಹೆ*