*ಸಂಸದ ಗೋವಿಂದ ಕಾರಜೋಳ ಅವರ ಹೇಳಿಕೆಯಲ್ಲಿ ಸತ್ಯಾಂಶ ಇರುತ್ತದೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಹಳ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತದೆ. ರಾಜ್ಯ ಕಾಂಗ್ರೆಸ್ ಶಾಸಕರ ಅಸಮಾಧಾನದ ಬಗ್ಗೆ ಸಂಸದ ಗೋವಿಂದ ಕಾರಜೊಳ ಅವರ ಹೇಳಿಕೆಯಲ್ಲಿ ಸತ್ಯಾಂಶ ವಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವರಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋವಿಂದ ಕಾರಜೋಳ ಅವರು ಬಿಜೆಪಿಯ ಹಿರಿಯ ಮುಖಂಡ. ಬಹಳ ವರ್ಷದಿಂದ ರಾಜಕಾರಣದಲ್ಲಿದ್ದಾರೆ ಮುತ್ಸದ್ದಿ ರಾಜಕಾರಣಿಯಾಗಿದ್ದಾರೆ. ಅವರು ಪಕ್ಕಾ ಮಾಹಿತಿ ಇಟ್ಟುಕೊಂಡೇ ಹೇಳಿರುತ್ತಾರೆ ಎಂದು ಹೇಳಿದರು. ಕಾಂಗ್ರೆಸ್ ಶಾಸಕರೇ ಪಕ್ಷದ ವರಿಷ್ಠರ … Continue reading *ಸಂಸದ ಗೋವಿಂದ ಕಾರಜೋಳ ಅವರ ಹೇಳಿಕೆಯಲ್ಲಿ ಸತ್ಯಾಂಶ ಇರುತ್ತದೆ: ಬಸವರಾಜ ಬೊಮ್ಮಾಯಿ*