*ಸಂಸದ ಗೋವಿಂದ ಕಾರಜೋಳ ಅವರ ಹೇಳಿಕೆಯಲ್ಲಿ ಸತ್ಯಾಂಶ ಇರುತ್ತದೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಹಳ ದೊಡ್ಡ ರಾಜಕೀಯ ಬೆಳವಣಿಗೆಯಾಗುತ್ತದೆ. ರಾಜ್ಯ ಕಾಂಗ್ರೆಸ್ ಶಾಸಕರ ಅಸಮಾಧಾನದ ಬಗ್ಗೆ ಸಂಸದ ಗೋವಿಂದ ಕಾರಜೊಳ ಅವರ ಹೇಳಿಕೆಯಲ್ಲಿ ಸತ್ಯಾಂಶ ವಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.Home add -Advt ದಾವರಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋವಿಂದ ಕಾರಜೋಳ ಅವರು ಬಿಜೆಪಿಯ ಹಿರಿಯ ಮುಖಂಡ. ಬಹಳ ವರ್ಷದಿಂದ ರಾಜಕಾರಣದಲ್ಲಿದ್ದಾರೆ ಮುತ್ಸದ್ದಿ ರಾಜಕಾರಣಿಯಾಗಿದ್ದಾರೆ. ಅವರು ಪಕ್ಕಾ ಮಾಹಿತಿ ಇಟ್ಟುಕೊಂಡೇ ಹೇಳಿರುತ್ತಾರೆ ಎಂದು ಹೇಳಿದರು. ಕಾಂಗ್ರೆಸ್ ಶಾಸಕರೇ … Continue reading *ಸಂಸದ ಗೋವಿಂದ ಕಾರಜೋಳ ಅವರ ಹೇಳಿಕೆಯಲ್ಲಿ ಸತ್ಯಾಂಶ ಇರುತ್ತದೆ: ಬಸವರಾಜ ಬೊಮ್ಮಾಯಿ*