*ಶಾಲೆಗಳಲ್ಲಿ ಹಿಜಾಬ್ ಗೆ ಅವಕಾಶ ತುಷ್ಟೀಕರಣದ ಅತ್ಯಂತ ಬೇಜವಾಬ್ದಾರಿಯ ನಿರ್ಣಯ: ಬಸವರಾಜ ಬೊಮ್ಮಾಯಿ ಕಿಡಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಯಾವುದೇ ಬೇಡಿಕೆ ಇಲ್ಲದಿದ್ದರೂ ಕೂಡ ಅತ್ಯಂತ ಶಾಂತಿ ಸುವ್ಯವಸ್ಥೆಯಿಂದ ಶಿಕ್ಷಣ ವ್ಯವಸ್ಥೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿ ಧರ್ಮದ ಆಧಾರದಲ್ಲಿ ಮಕ್ಕಳಲ್ಲಿ ಬೇಧ ಭಾವ ಹುಟ್ಟುವ ತುಷ್ಟೀಕರಣಕ್ಕಾಗಿ ಈ ಆಜ್ಞೆಯನ್ನು ಮಾಡಿದ್ದು. ಇದನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಆಗುವ ಆತಂಕ, ಭೆಧ ಭಾವಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸರವಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ … Continue reading *ಶಾಲೆಗಳಲ್ಲಿ ಹಿಜಾಬ್ ಗೆ ಅವಕಾಶ ತುಷ್ಟೀಕರಣದ ಅತ್ಯಂತ ಬೇಜವಾಬ್ದಾರಿಯ ನಿರ್ಣಯ: ಬಸವರಾಜ ಬೊಮ್ಮಾಯಿ ಕಿಡಿ*
Copy and paste this URL into your WordPress site to embed
Copy and paste this code into your site to embed