*ಮತ್ತಷ್ಟು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರೋದು ಫಿಕ್ಸ್*

ಮಾಜಿ ಸಿಎಂ ಸ್ಫೋಟಕ ಹೇಳಿಕೆHome add -Advt ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರಳಿರುವ ಬೆನ್ನಲ್ಲೇ ಮತ್ತಷ್ಟು ಕಾಂಗ್ರೆಸ್ ನಾಯಕರು ಬಿಜೆಪಿಗೆ ಬರಲಿದ್ದಾರೆ. ಕಾದು ನೋಡಿ ಎಂದು ಮಾಜಿ ಸಿಎಂ ಬಸಾರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಟಿಕೆಟ್ ಸಿಗದ ಕಾರಣ ಜಗದೀಶ್ ಶೆಟ್ಟರ್ ಗೆ ಬಹಳ ಬೇಸರವಾಗಿತ್ತು. ಆರು ಬಾರಿ ಆಯ್ಕೆಯಾದವರು, ಮಾಜಿ ಸಿಎಂ ಆಗಿದ್ದವರು ಆದರೂ ಟಿಕೆಟ್ ಸಿಕ್ಕಿಲ್ಲ ಎಂದು … Continue reading *ಮತ್ತಷ್ಟು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರೋದು ಫಿಕ್ಸ್*