*ಬಜೆಟ್ ನಲ್ಲೂ ದ್ವೇಷದ ರಾಜಕಾರಣ: ಮಾಜಿ ಸಿಎಂ ಬೊಮ್ಮಾಯಿ ಕಿಡಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್‌ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ರಾಜ್ಯ ಸರ್ಕಾರದ ಬಜೆಟ್ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇವತ್ತಿನ ಹಣಕಾಸಿನ ಸ್ಥಿತಿ, ಇವತ್ತಿನ ವಾಸ್ತವ ಸ್ಥಿತಿ ಬಗ್ಗೆ ಮಾತನಾಡುವ ಬದಲು ಹಳೆಯ ಕಾರ್ಯಕ್ರಮಗಳ ಬಗ್ಗೆ ಹೇಳುತ್ತಾರೆ ಎಂದರೆ, ಅವರು ಭೂತಕಾಲದಲ್ಲಿದ್ದಾರೆ. ಇದು ರಾಜಕೀಯ ಬಜೆಟ್. … Continue reading *ಬಜೆಟ್ ನಲ್ಲೂ ದ್ವೇಷದ ರಾಜಕಾರಣ: ಮಾಜಿ ಸಿಎಂ ಬೊಮ್ಮಾಯಿ ಕಿಡಿ*