*ಬಜೆಟ್ ನಲ್ಲೂ ದ್ವೇಷದ ರಾಜಕಾರಣ: ಮಾಜಿ ಸಿಎಂ ಬೊಮ್ಮಾಯಿ ಕಿಡಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಜೆಟ್ ನಲ್ಲಿ ಭವಿಷ್ಯದ ಯೋಜನೆಗಳ ಕುರಿತು ಹೇಳುವ ಬದಲು, ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದ್ವೇಷಿಸುವ ರಾಜಕೀಯ ಪ್ರೇರಿತ, ರಿವರ್ಸ್ ಗೇರ್ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.Home add -Advt ರಾಜ್ಯ ಸರ್ಕಾರದ ಬಜೆಟ್ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇವತ್ತಿನ ಹಣಕಾಸಿನ ಸ್ಥಿತಿ, ಇವತ್ತಿನ ವಾಸ್ತವ ಸ್ಥಿತಿ ಬಗ್ಗೆ ಮಾತನಾಡುವ ಬದಲು ಹಳೆಯ ಕಾರ್ಯಕ್ರಮಗಳ ಬಗ್ಗೆ ಹೇಳುತ್ತಾರೆ ಎಂದರೆ, ಅವರು ಭೂತಕಾಲದಲ್ಲಿದ್ದಾರೆ. ಇದು … Continue reading *ಬಜೆಟ್ ನಲ್ಲೂ ದ್ವೇಷದ ರಾಜಕಾರಣ: ಮಾಜಿ ಸಿಎಂ ಬೊಮ್ಮಾಯಿ ಕಿಡಿ*
Copy and paste this URL into your WordPress site to embed
Copy and paste this code into your site to embed