*ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್:ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ, ಇದರಿಂದ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಬಹಳ ದೊಡ್ಡ ಪರಿಣಾಮ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಕಳಪೆ ಬಜೆಟ್, ಅಭಿವೃದ್ದಿ ಶೂನ್ಯ ಪ್ರಗತಿ ರಹಿತವಾದ ಅತಿ ಹೆಚ್ಚು ಸಾಲ … Continue reading *ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್:ಬಸವರಾಜ ಬೊಮ್ಮಾಯಿ*