*ಕಾಂಗ್ರೆಸ್ ನಲ್ಲಿ ಗಾಂಧಿ ಕುಟುಂಬದ ಮನಸ್ಸು ಗೆದ್ದವರು ಸಿಎಂ ಆಗುತ್ತಾರೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.Home add -Advt ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪರೀತ ಅಧಿಕಾರದ ಆಸೆಯಿಂದ ನಾಯಕರಲ್ಲಿ ತಿಕ್ಕಾಟ ಶುರುವಾಗಿದೆ. ಕ್ಯಾಬಿನೆಟ್ ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕೆಲವರು ಮೂರು ಬಾರಿ ಗೆದ್ದಿದ್ದೇವೆ ನಮಗೆ ಸಚಿವ ಸ್ಥಾನ ಕೊಡಿ … Continue reading *ಕಾಂಗ್ರೆಸ್ ನಲ್ಲಿ ಗಾಂಧಿ ಕುಟುಂಬದ ಮನಸ್ಸು ಗೆದ್ದವರು ಸಿಎಂ ಆಗುತ್ತಾರೆ: ಬಸವರಾಜ ಬೊಮ್ಮಾಯಿ*