*ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬೊಮ್ಮಾಯಿ ಭವಿಷ್ಯ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಎರಡು ಹೋಳಾಗುತ್ತದೆ. ಅದರ ಪರಿಣಾಮ ಕರ್ನಾಟಕದ ಮೇಲೆ ಆಗಲಿದ್ದು, ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಹಳ ದಿನ ಉಳಿಯಲು ಸಾಧ್ಯವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ ಉದಾಸಿಯವರು ಈ ಕ್ಷೇತ್ರದಲ್ಲಿ ಸಾಕಷ್ಡು ಅಭಿವೃದ್ಧಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾದ ನಂತರ ನೂರಕ್ಕೆ ನೂರು … Continue reading *ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬೊಮ್ಮಾಯಿ ಭವಿಷ್ಯ*