*ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಅಗತ್ಯ: ಬೊಮ್ಮಾಯಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ್ಸವ ಎಷ್ಟು ಮುಖ್ಯವೋ ಗಣರಾಜ್ಯೋತ್ಸವವೂ ಅಷ್ಟೇ ಮುಖ್ಯ. ನಮ್ಮಷ್ಟಕ್ಕೆ ನಾವೇ ಗಣರಾಜ್ಯವನ್ನು ಒಪ್ಪಿಕೊಂಡಿದ್ದೇವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ನಮಗೆಲ್ಲ ಮಾರ್ಗದರ್ಶನ ಮಾಡುತ್ತಿದೆ. ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ. … Continue reading *ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಅಗತ್ಯ: ಬೊಮ್ಮಾಯಿ ಆಗ್ರಹ*