*ಸ್ವಪಕ್ಷದ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್, ಬಿಜೆಪಿ ಹೊಂದಾಣಿಕೆ ರಾಜಕಾರಣ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ನನ್ನ ಜೀವನದಲ್ಲಿ ನಾನು ಯಾವತ್ತೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ. ಅದರ ಅವಶ್ಯಕತೆ ನನಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.Home add -Advt ಈಗಾಗಲೇ ಮಾತನಾಡಿದವರಿಗೂ ಎಲ್ಲಾ ಪಕ್ಷದಲ್ಲಿಯೂ ಸ್ನೇಹಿತರಿದ್ದಾರೆ. ಇದನ್ನೇ ದೊಡ್ಡ ವಿಷಯ ಮಾಡುವ ಅಗತ್ಯವಿಲ್ಲ. ನಾವು ಸಿದ್ದರಾಮಯ್ಯ ವಿರುದ್ಧ … Continue reading *ಸ್ವಪಕ್ಷದ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ*
Copy and paste this URL into your WordPress site to embed
Copy and paste this code into your site to embed