*ಮಧ್ಯಂತರ ಚುನಾವಣೆ ಭವಿಷ್ಯ ನುಡಿದ ಸಂಸದ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಪ್ರತಿ ಬಾರಿ ಐದು ವರ್ಷ ನಾನೇ ಸಿಎಂ ಅಂದಾಗ ಅನುಮಾನ ಹೆಚ್ಚು ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರು ಐದು ವರ್ಷಕ್ಕೆ ಇವರನ್ನು ಆಯ್ಕೆ‌ ಮಾಡಿದ್ದಾರೆ ಉತ್ತ‌ಮ ಆಡಳಿತ ಮಾಡಿಬೇಕು. ಮೊನ್ನೆ ಸಿದ್ದರಾಮಯ್ಯ ನವರು ನಾವು (ಬಂಡೆ ನಾವು) ಅಂದರು. ಇಂದು ನಾನು ಅನ್ನುತ್ತಿದ್ದಾರೆ‌. ಏನು ಬೆಳವಣಿಗೆ ಆಗಿದೆ. ಅವರು ಎಷ್ಟು ಬಾರಿ ಹೇಳುತ್ತಾರೋ ಅಷ್ಟು ಸಂಶಯ ಹೆಚ್ಚಾಗುತ್ತದೆ. ನಾಯಕತ್ವ … Continue reading *ಮಧ್ಯಂತರ ಚುನಾವಣೆ ಭವಿಷ್ಯ ನುಡಿದ ಸಂಸದ ಬೊಮ್ಮಾಯಿ*