*ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಿಳುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಹಗಲುಗನಸು ಕಾಣುತ್ತಿದ್ದಾರೆ. ಕೇಂದ್ರ ಸರ್ಕಾರದ ಸ್ಥಿತಿ ಬಗ್ಗೆ ಯೋಚನೆ ಮಾಡಲಿ ಎಂದು ವಿಧಾನ ಪರಿಷತ್ ಮುಖ್ಯ … Continue reading *ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ: ಬಸವರಾಜ ಬೊಮ್ಮಾಯಿ*