*ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ: ಬಸವರಾಜ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.Home add -Advt ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಿಳುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಹಗಲುಗನಸು ಕಾಣುತ್ತಿದ್ದಾರೆ. ಕೇಂದ್ರ ಸರ್ಕಾರದ ಸ್ಥಿತಿ ಬಗ್ಗೆ ಯೋಚನೆ ಮಾಡಲಿ ಎಂದು ವಿಧಾನ … Continue reading *ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ: ಬಸವರಾಜ ಬೊಮ್ಮಾಯಿ*
Copy and paste this URL into your WordPress site to embed
Copy and paste this code into your site to embed