*ಈ ರೀತಿ ಸರ್ಕಾರ ಇದ್ದರೆ ಹಿತರಕ್ಷಣೆ ಸಾಧ್ಯವೇ? ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ*

ಕುಡಿಯುವ ನೀರು ಉಳಿಸಿಕೊಳ್ಳಲಾದರೂ ರಾಜ್ಯ ಸರ್ಕಾರ ಹೋರಾಟ ಮಾಡಲಿ: ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಸಂಪೂರ್ಣ ಸಿಡಬ್ಲುಎಂಎ ಆದೇಶವನ್ನೇ ಪರಿಗಣಿಸದೇ, ವಾಸ್ತವದ ಆಧಾರದಲ್ಲಿ ತೀರ್ಪು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಕಾವೇರಿ ವಿಚಾರದಲ್ಲಿ ಸುಪ್ರೀಂ ಕೊರ್ಟ್ ಎರಡು ರಾಜ್ಯಗಳ ವಾದ ಕೇಳಿ ಸಿಡಬ್ಲುಎಂಎ ಆದೇಶ ಎತ್ತಿ ಹಿಡಿದಿದೆ. ಮುಂದಿನ 15 ದಿನ ಸಿಡಬ್ಲುಎಂಎ ಆದೇಶ … Continue reading *ಈ ರೀತಿ ಸರ್ಕಾರ ಇದ್ದರೆ ಹಿತರಕ್ಷಣೆ ಸಾಧ್ಯವೇ? ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ*