*ಸ್ವಾವಲಂನೆಯತ್ತ ಹೆಜ್ಜೆ: ಬಜೆಟ್ ಬಗ್ಗೆ ಬಸವರಾಜ್ ಬೊಮ್ಮಾಯಿ ಪ್ರಶಂಸೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರದ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಸರಪ್ರೈಸ್ ಗಿಫ್ಟ್ ಕೊಟ್ಟಿದ್ದು, ಇದರಿಂದ ಮಧ್ಯಮ ವರ್ಗದವರ ಉಳಿತಾಯ ಹೆಚ್ಚಲಿದೆ. ಇದೊಂದು ಆರ್ಥಿಕ ಮತ್ತು ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಂಡಿರುವ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಕೇಂದ್ರದ ಬಜೆಟ್ ಮಂಡನೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ದೂರದೃಷ್ಟಿಯ ವಿಕಸಿತ ಭಾರತ 2047 ರ ಅಡಿಗೆ ತೆಗೆದುಕೊಂಡು ಹೋಗುವ ಅಭಿವೃದ್ಧಿ ಪರವಾಗಿರುವ ಬಜೆಟ್. ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಗೆ ಸಮತೋಲನ … Continue reading *ಸ್ವಾವಲಂನೆಯತ್ತ ಹೆಜ್ಜೆ: ಬಜೆಟ್ ಬಗ್ಗೆ ಬಸವರಾಜ್ ಬೊಮ್ಮಾಯಿ ಪ್ರಶಂಸೆ*