*ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಬಗ್ಗೆ ಯಾವುದೇ ಚರ್ಚೆಯಿಲ್ಲ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷೀಪ್ರವೇ ಆಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.Home add -Advt ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾ ಶಿವರಾತ್ರಿ ನಿಮಿತ್ತ ಈಶಾ ಫೌಂಡೇಶನ್ ಸದ್ಗುರು ಜಗ್ಗಿ ವಾಸುದೇವ ಅವರು ಏರ್ಪಡಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಗುರು ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಬಗ್ಗೆ ಯಾವುದೇ ಚರ್ಚೆಯಿಲ್ಲ: ಬಸವರಾಜ ಬೊಮ್ಮಾಯಿ*