*ಗೌರವ ಡಾಕ್ಟರೇಟ್ ಸ್ವೀಕರಿಸಲು ನಿರಾಕರಿಸಿದ ಸಂಸದ ಬಸವರಾಜ್ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹಾವೇರಿ ವಿಶ್ವವಿದ್ಯಾಲಯ ನೀಡಲು ಉದ್ದೇಶಿಸಿರುವ ಗೌರವ ಡಾಕ್ಟರೇಟ ಸ್ವೀಕರಿಸಲು ನಯವಾಗಿ ನಿರಾಕರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಮತ್ತು ಧನ್ಯವಾದಗಳು ಎಂದಿದ್ದಾರೆ.Home add -Advt ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, … Continue reading *ಗೌರವ ಡಾಕ್ಟರೇಟ್ ಸ್ವೀಕರಿಸಲು ನಿರಾಕರಿಸಿದ ಸಂಸದ ಬಸವರಾಜ್ ಬೊಮ್ಮಾಯಿ*
Copy and paste this URL into your WordPress site to embed
Copy and paste this code into your site to embed