*ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ: ಮಾಜಿ ಸಿಎಂ ಭವಿಷ್ಯ*

ಸಿಎಂ ಕುರ್ಚಿಗೆ ಸಿದ್ಧರಾಮಯ್ಯ ಫೆವಿಕಾಲ್ ಹಾಕಿ ಕೂತಿದ್ದಾರೆ‌ ಎಂದು ಟೀಕೆ ಪ್ರಗತಿವಾಹಿನಿ ಸುದ್ದಿ: ಸಿಎಂ ಕುರ್ಚಿಗೆ ಸಿದ್ಧರಾಮಯ್ಯ ಫೆವಿಕಾಲ್ ಹಾಕಿ ಕೂತಿದ್ದಾರೆ‌. ಆದರೆ, ಕಾಂಗ್ರೆಸ್ ನಲ್ಲಿ ಸಿಎಂ, ಡಿಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಇದು ದೊಡ್ಡ ಸ್ವರೂಪ ಪಡೆದು ಈ ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಳ ಬೇಗುದಿ ಇದೆ. ಡಿಸಿಎಂ, … Continue reading *ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ: ಮಾಜಿ ಸಿಎಂ ಭವಿಷ್ಯ*