*ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಅಲ್ಪ ಸಂಖ್ಯಾತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ನಿರಂತರ ಒಲೈಕೆ ರಾಜಕಾರಣ ಮಾಡುತ್ತ ಬಂದಿದ್ದು. ಹಿಂದುಳಿದವರು, ಬಡವರು, ರೈತರ ಸಾಲ ಮನ್ನಾ ಎಲ್ಲರಿಗೂ ಮಾಡಬೇಕಿತ್ತು. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಆತ್ಮಹತ್ಯೆಗೆ ಸರಿಯಾಗಿ ಪರಿಹಾರ ಕೊಡುತ್ತಿಲ್ಲ. ಇನ್ಶುರೆನ್ಸ್ ಕೊಡುತ್ತಿಲ್ಲ. ಬಡ್ಡಿ ಮನ್ನಾ ಕೂಡ ಮಾಡುತ್ತಿಲ್ಲ. ಶೇ 80% ರಷ್ಟು ಜನರು ಸಂಕಷ್ಟದಲ್ಕಿದ್ರಾರೆ. ಜನ ವಿರೋಧಿ ನೀತಿಯನ್ನು ಈ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ … Continue reading *ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ*