*ರಾಜಭವನ ಕಾಂಗ್ರೆಸ್ ಭವನ ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ? ಸಂಸದ ಬೊಮ್ಮಾಯಿ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಕೇವಲ ರಾಜಕಾರಣಕ್ಕಾಗಿ ಮತ್ತು ತಮ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ದ ಆರೋಪ ಮಾಡುತ್ತಿರುವುದು ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪಚಾರ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಹಿಂದಿನ ರಾಜ್ಯಪಾಲರು ಮೊದಲ ಪುಟ ಕೊನೆ ಪುಟ ಓದದೆ ಇರುವ ಅನೇಕ ಉದಾಹರಣೆಗಳಿವೆ. ರಾಜ್ಯಪಾಲರ ವಿರುದ್ದ ಅವಾಚ್ಯ … Continue reading *ರಾಜಭವನ ಕಾಂಗ್ರೆಸ್ ಭವನ ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ? ಸಂಸದ ಬೊಮ್ಮಾಯಿ ಪ್ರಶ್ನೆ*