*ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಸಂಸದ ಬಸವರಾಜ್ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಎಸ್ಸಿ ಸಮುದಾಯದ ಒಳ ಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆ ಅಗತ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬದ್ದತೆ ಇದ್ದರೆ, ಸುಪ್ರೀಂ ಕೊರ್ಟ್ ನಿರ್ದೇಶನದಂತೆ ನ್ಯಾ.‌ನಾಗಮೋಹನ್ ದಾಸ್ ವರದಿ ಆಧರಿಸಿ ಒಳಮೀಸಲಾತಿ ಜಾರಿ ಮಾಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್ಸಿ ಎಸ್ಟಿಗಳಿಗೆ ಸದಾ ಕಾಲ ಅನ್ಯಾಯ ಮಾಡುತ್ತ … Continue reading *ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಸಂಸದ ಬಸವರಾಜ್ ಬೊಮ್ಮಾಯಿ*