*ದೆಹಲಿಯಲ್ಲಿ ಶಾಸಕರ ಪರೇಡ್ ಮಾಡಲು ಸಿಎಂ ತಯಾರಿ: ಬೊಮ್ಮಾಯಿ ಕಿಡಿ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣ ಮರೆಮಾಚಲು ಮುಖ್ಯಮಂತ್ರಿ ದೆಹಲಿಯಲ್ಲಿ ಶಾಸಕರ‌ ಪೇರೇಡ್ ಮಾಡಲು ತಯಾರಿ ಮಾಡುತಿದ್ದು ದೆಹಲಿಯಲ್ಲಿ ಏನೇ ಪೇರೇಡ್ ಮಾಡಲಿ ಬಿಡಲಿ ಅವರಿಗೆ ಬಿಟ್ಟಿದ್ದು ಈಗಾಗಲೇ ಕಾನೂನು ಹೋರಾಟ ಆರಂಭ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ಚಂಡು ಕಾನೂನು ಅಂಗಳಕ್ಕೆ ಹೋಗಿದ್ದು ಕಾನೂನಿನ ಮೂಲಕವೇ ಇದು ಇತ್ಯರ್ಥ ಆಗಬೇಕು ಏನೇಲ್ಲಾ ಬೆಳವಣಿಗೆ ಆಗುತ್ತವೆ ನೋಡಬೇಕು ಹೈಕೋರ್ಟ್ ನಲ್ಲಿ ಏನು … Continue reading *ದೆಹಲಿಯಲ್ಲಿ ಶಾಸಕರ ಪರೇಡ್ ಮಾಡಲು ಸಿಎಂ ತಯಾರಿ: ಬೊಮ್ಮಾಯಿ ಕಿಡಿ*