*ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವುದು ದ್ರೋಹ: ಬೊಮ್ಮಾಯಿ ಕಿಡಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ‌ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ಮೂಲಕ ಸರಣಿ ಟ್ವೀಟ್ ಮಾಡಿರುವ ಅವರು, ಗ್ಯಾರೆಂಟಿ ಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ರಾಜ್ಯದ ಪ್ರಗತಿ ಶೂನ್ಯವಾಗಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು ಇದನ್ನು ಸರಿಪಡಿಸಲು … Continue reading *ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವುದು ದ್ರೋಹ: ಬೊಮ್ಮಾಯಿ ಕಿಡಿ*