*ಮೊದಲ ಬಾರಿ ಆಪರೇಷನ್ ಮಾಡಿದ್ದೇ ಕಾಂಗ್ರೆಸ್; ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಮಾಡುತ್ತಿರುವ ವರ್ಗಾವಣೆ ದಂಧೆ ಆರೋಪ ಅಲ್ಲಗಳೆದಿರುವ ಸಿಎಂ ಸಿದ್ದರಾಮಯ್ಯ, ನನ್ನ ಸುದೀರ್ಘ ರಾಜಕಾರಣದಲ್ಲಿ ಯಾವ ಕಳಂಕವೂ ಇಲ್ಲ, ಹಗರಣಗಳೂ ಇಲ್ಲ ಎಂದು ಹೇಳಿದ್ದಾರೆ.Home add -Advt ವಿಧಾನಸಭೆಯಲ್ಲಿ ವಿಪಕ್ಷಗಳ ಆರೋಪ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಧ್ಯಪ್ರವೇಶ ಮಾಡಿದ ಮಾಜಿ ಸಿಎಂ ಬಸವಾರಾಜ್ ಬೊಮ್ಮಾಯಿ, ನಾವು ಮುಖ್ಯಮಂತ್ರಿಗಳು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಹೇಳಿಲ್ಲ, ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದಿದ್ದೇವೆ. ನಾನು ಸಿಎಂ ಆಗಿದ್ದಾಗ ಎಸ್ ಐ ಟಿ … Continue reading *ಮೊದಲ ಬಾರಿ ಆಪರೇಷನ್ ಮಾಡಿದ್ದೇ ಕಾಂಗ್ರೆಸ್; ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆ*