*ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ: ಬೊಮ್ಮಾಯಿ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಹಾನಿಯಾಗಿರುವ ರೈತರ ಬೆಳೆಗೆ ಬೆಂಬಲ ಬೆಲೆ ನೀಡಿ ಸೂಕ್ತ ಪರಿಹಾರ ನೀಡದಿದ್ದರೆ, ರಾಜ್ಯ ಸರ್ಕಾರ ದೊಡ್ಡ ಪ್ರಮಾಣದ ರೈತರ ಚಳವಳಿ ಎದುರಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ರಾಜ್ಯಾದ್ಯಂತ ರೈತರು ಬೆಳೆದ ಬೆಳೆ ನಷ್ಟವಾಗಿದೆ. ಬೆಳೆ ನಷ್ಟ ಅಗಿ ಎರಡು ತಿಂಗಳು ಕಳೆದರೂ ಕೂಡ ರಾಜ್ಯ ಸರ್ಕಾರ ಪರಿಹಾರ ಕೊಡಲು ಮುಂದೆ … Continue reading *ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ: ಬೊಮ್ಮಾಯಿ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed