*ಜೈನ ಮುನಿ ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಧರಣಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಜೈನ ಮುನಿ ಹತ್ಯೆ ಪ್ರಕರಣದ ಕುರಿತು ಶೂನ್ಯ ವೇಳೆಯಲ್ಲಿ ನಡೆದ ಚರ್ಚೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ ನೀಡಿದ ಉತ್ತರ ಖಂಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು.Home add -Advt ಧರಣಿಗೂ ಮೊದಲು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ … Continue reading *ಜೈನ ಮುನಿ ಕೊಲೆ ಪ್ರಕರಣ; ಸಿಬಿಐ ತನಿಖೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಧರಣಿ*
Copy and paste this URL into your WordPress site to embed
Copy and paste this code into your site to embed