*ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಮಾಜಿ ಸಿಎಂ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವ್ಯಕ್ತಿಯ ಸ್ಥಾನಮಾನದಿಂದ ಗೌರವ ದೊರೆಯುವುದಿಲ್ಲ. ಅವರ ಸಮಾಜಿಕ ನಡೆ ನುಡಿ ಜನರೊಂದಿಗೆ ಬೆರೆಯುವ ರೀತಿ ಅವರನ್ನು ನಾಯಕರಾಗಿ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ವಿಧಾನಸಭೆಯಲ್ಲಿ ಸಂತಾಪ ಸೂಚಕ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಸಂಸದ ಧ್ರುವ ನಾರಾಯಣ ಅವರು ಕ್ಷೇತ್ರದ ಜನರ ಜೊತೆ ಒಡನಾಟ ಹೊಂದಿದ್ದರು. ಲೋಕಸಭೆಯಲ್ಲಿ ಪ್ರಭಾವಶಾಲಿಯಾಗಿ ರಾಜ್ಯದ ಪರವಾಗಿ ಮಾತನಾಡಿದ್ದರು ಎಂದರು. ಡಿ. ಬಿ. ಇನಾಮ್ ದಾರ್ ಅತ್ಯಂತ ಸ್ನೇಹ ಜೀವಿಯಾಗಿದ್ದರು. ಅವರು ಓದಿಕೊಂಡಿದ್ದರು. … Continue reading *ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಮಾಜಿ ಸಿಎಂ ಬೊಮ್ಮಾಯಿ*
Copy and paste this URL into your WordPress site to embed
Copy and paste this code into your site to embed