*ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಮಾಜಿ ಸಿಎಂ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವ್ಯಕ್ತಿಯ ಸ್ಥಾನಮಾನದಿಂದ ಗೌರವ ದೊರೆಯುವುದಿಲ್ಲ. ಅವರ ಸಮಾಜಿಕ ನಡೆ ನುಡಿ ಜನರೊಂದಿಗೆ ಬೆರೆಯುವ ರೀತಿ ಅವರನ್ನು ನಾಯಕರಾಗಿ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.Home add -Advt ವಿಧಾನಸಭೆಯಲ್ಲಿ ಸಂತಾಪ ಸೂಚಕ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಸಂಸದ ಧ್ರುವ ನಾರಾಯಣ ಅವರು ಕ್ಷೇತ್ರದ ಜನರ ಜೊತೆ ಒಡನಾಟ ಹೊಂದಿದ್ದರು. ಲೋಕಸಭೆಯಲ್ಲಿ ಪ್ರಭಾವಶಾಲಿಯಾಗಿ ರಾಜ್ಯದ ಪರವಾಗಿ ಮಾತನಾಡಿದ್ದರು ಎಂದರು. ಡಿ. ಬಿ. ಇನಾಮ್ ದಾರ್ ಅತ್ಯಂತ ಸ್ನೇಹ ಜೀವಿಯಾಗಿದ್ದರು. … Continue reading *ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಮಾಜಿ ಸಿಎಂ ಬೊಮ್ಮಾಯಿ*
Copy and paste this URL into your WordPress site to embed
Copy and paste this code into your site to embed