*ಪೊಲೀಸರಿಂದ ಲೋಪವಾಗಿದೆ. ಸಂಪೂರ್ಣ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ: ಬಸವರಾಜ ಬೊಮ್ಮಾಯಿ*

ಸ್ವಾತಿ ಬ್ಯಾಡಗಿ ನಿವಾಸಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಭೇಟಿ ನೀಡಿ: ಕುಟುಂಬಕ್ಕೆ ಸಾಂತ್ವನHome add -Advt ಪ್ರಗತಿವಾಹಿನಿ ಸುದ್ದಿ: ಹಾವೇರಿ(ರಟ್ಟಿಹಳ್ಳಿ) ಇತ್ತೀಚೆಗೆ ಹತ್ಯೆಗೀಡಾಗಿದ್ದ ಸ್ವಾತಿ ಬ್ಯಾಡಗಿ ಪ್ರಕರಣದಲ್ಲಿ ಪೊಲೀಸರಿಂದ ಲೋಪವಾಗಿದೆ ಈ ಬಗ್ಗೆ ಸಂಪೂರ್ಣ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಶನಿವಾರ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಅವರ ನಿವಾಸಕ್ಕೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ನಂತರ ಮಾಧ್ಯಮಗಳೊಂದಿಗೆ … Continue reading *ಪೊಲೀಸರಿಂದ ಲೋಪವಾಗಿದೆ. ಸಂಪೂರ್ಣ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ: ಬಸವರಾಜ ಬೊಮ್ಮಾಯಿ*