Belagavi NewsBelgaum NewsKarnataka NewsLatest

*ಬೆಳಗಾವಿ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಹಳಿಂಗಳಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಬಸವರಾಜ ಹಳಿಂಗಳಿ ಅವರು ಆಯ್ಕೆಯಾಗಿದ್ದಾರೆ.


ಇತ್ತೀಚೆಗೆ ಜರುಗಿದ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಕಾರ್ಯಕಾರಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಜೆ. ಹನುಮಂತಪ್ಪ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮು ಅ. ಗುಗವಾಡ ಹಾಗೂ ಸದಸ್ಯರು ಹಾಜರಿದ್ದರು.

Home add -Advt

Related Articles

Back to top button