*ಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಸಭಾಪತಿ ಹೊರಟ್ಟಿ* *ರಾಜಿನಾಮೆ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ಗೊಂದಲ ಮತ್ತಷ್ಟು ತೀವ್ರಗೊಂಡಿದ್ದು, ಈ ನಡುವೆ ಸಭಾಪತಿ ಬಸವರಾಜ್ ಹೊರಟ್ಟಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನನಂತರ ಸ್ವಲ್ಪ ಹೊತ್ತಿನಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.Home add -Advt ಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿ ಸಿಎಂ ಭೇಟಿಯಾದ ಸಭಾಪತಿ ಬಸವರಾಜ ಹೊರಟ್ಟಿ ಕೆಲ ಕಾಲ ಚರ್ಚೆ ನಡೆಸಿದರು. ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಬೇಡ. ತಮ್ಮ … Continue reading *ಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಸಭಾಪತಿ ಹೊರಟ್ಟಿ* *ರಾಜಿನಾಮೆ*