ಪ್ರಗತಿವಾಹಿನಿ ಸುದ್ದಿ: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಸವರಾಜ ಹೊರಟ್ಟಿ ಮೇಲೆ ಒತ್ತಡ ಹೇರಲಾಗುತ್ತಿದೆ. ಸಿಎಂ ಡಿಕೆ ಶಿವಕುಮಾರ್ ಅವರೇ ಹೊರಟ್ಟಿ ಅವರಿಗೆ ಸೂಚನೆ ನೀಡಿದ್ದಾರೆ ಈ ಬಗ್ಗೆ ಸ್ವತಃ ಹೊರಟ್ಟಿ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ 2ರ ಸುಮಾರಿಗೆ ಕರೆ ಮಾಡಿದ್ದ ಸಿಎಂ ಡಿ.ಕೆ.ಶಿವಕುಮಾರ್ ‘ಪಕ್ಷದ ಹೈಕಮಾಂಡ್ ಸೂಚಿಸಿದೆ, ದಯವಿಟ್ಟು ರಾಜೀನಾಮೆ ನೀಡಿ’ ಎಂದಿದ್ದಾರೆ. ಇದರಿಂದ ನೋವಾಗಿದೆ ಎಂದು ತಿಳಿಸಿದ್ದಾರೆ. ಇದು ಕಲುಷಿತ ರಾಜಕಾರಣ. ಮನಸ್ಸಿಗೆ ತುಂಬಾ ನೋವಾಗಿದೆ. ಇತಿಹಾಸದಲ್ಲೇ ಈ ರೀತಿ ಆಗಿರಲಿಲ್ಲ. ಪಕ್ಷದ ಲೆಟರ್ … Continue reading *ಹೈಕಮಾಂಡ್ ಸೂಚಿಸಿದೆ, ದಯವಿಟ್ಟು ರಾಜೀನಾಮೆ ನೀಡಿ ಎಂದು ಸಿಎಂ ಫೋನ್ ಮಾಡಿ ಹೇಳಿದ್ದಾರೆ: ತುಂಬಾ ನೋವಾಗುತ್ತಿದೆ ಎಂದ ಬಸವರಾಜ್ ಹೊರಟ್ಟಿ*
Copy and paste this URL into your WordPress site to embed
Copy and paste this code into your site to embed