*ಸಿಎಂ ರಾಜಕೀಯ ಸಲಹೆಗಾರ ಬಸವರಾಜ್ ರಾಯರೆಡ್ಡಿ ಫಾರ್ಮ್ ಹೌಸ್ ನಲ್ಲಿ ದರೋಡೆ: 15 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ್ ರಾಯರೆಡ್ದಿ ಫಾರ್ಮ್ ಹೌಸ್ ನಲ್ಲಿ ದರೋಡೆ ನಡೆದಿರುವ ಘಟನೆ ನಡೆದಿದೆ. ಧಾರವಾಡದ ದಡ್ಡಿಕಮಲಾಪುರ ಗ್ರಾಮದ ಬಳಿ ಇರುವ ಬಸವರಾಜ ರಾಯರೆಡ್ದಿ ಅವರ ‘ಮಮತಾ’ ಎಂಬ ಹೆಸರಿನ ಫಾರ್ಮ್ ಹೌಸ್ ನಲ್ಲಿ ಕಳ್ಳತನ ನಡೆದಿದೆ. 8-10 ಜನರ ಗುಂಪು ಫಾರ್ಮ್ ಹೌಸ್ ಗೆ ನುಗ್ಗಿ ಅಲ್ಲಿದ್ದ ಕಣ್ಣಪ್ಪ ಜಡ್ಲಿ, ಹನುಮಂತ ಧನದಾವರ್, ಅಶೋಕ್, ಲಕ್ಷ್ಮಣ ಚದರಂಗಿ ಎಂಬುವವರಿಗೆ ಚಾಕು ತೋರಿಸಿ ಕೈಕಾಲು ಕಟ್ಟಿಹಾಕಿ, ಬಾಯಿಗೆ ಗಮ್ ಟೇಪ್ ಸುತ್ತಿ … Continue reading *ಸಿಎಂ ರಾಜಕೀಯ ಸಲಹೆಗಾರ ಬಸವರಾಜ್ ರಾಯರೆಡ್ಡಿ ಫಾರ್ಮ್ ಹೌಸ್ ನಲ್ಲಿ ದರೋಡೆ: 15 ಆರೋಪಿಗಳು ಅರೆಸ್ಟ್*