*ವಿವಾದದ ಬೆನ್ನಲ್ಲೇ ಉಲ್ಟಾ ಹೊಡೆದ ಸಚಿವ ರಾಯರೆಡ್ಡಿ*
ಪ್ರಗತಿವಾಹಿನಿ ಸುದ್ದಿ: ಎಲ್ಲಾ ಧರ್ಮಕ್ಕಿಂತ ಇಸ್ಲಾಂ ಧರ್ಮ ಶ್ರೇಷ್ಠ. ನಾನು ಮಠ, ಮಂದಿರಗಳಿಗೆ ಹೋಗಲ್ಲ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ, ಇದೀಗ ಉಲ್ಟಾ ಹೊಡೆದಿದ್ದಾರೆ. ಯಲಬುರ್ಗಾ ಪಟ್ಟಣದಲ್ಲಿ ಮಾತನಾಡಿದ ಅವರು, ತಾವು ಯಾವುದೇ ಧರ್ಮವನ್ನು ಕಡಿಮೆ ಎಂದು ಹೇಳಿಲ್ಲ. ಎಲ್ಲ ಧರ್ಮಗಳಲ್ಲಿರುವ ಉತ್ತಮ ವಿಚಾರಗಳನ್ನು ಗೌರವಿಸುವುದಾಗಿ ಹೇಳಿದ್ದಾರೆ. ಸಾಂದರ್ಭಿಕವಾಗಿ ಮಾತನಾಡುವ ವೇಳೆ ಇಸ್ಲಾಂ ಧರ್ಮದಲ್ಲಿರುವ ಕೆಲವು ಉತ್ತಮ ವಿಚಾರಗಳ ಬಗ್ಗೆ ಹೇಳಿದ್ದಾಗಿ ತಿಳಿಸಿದ್ದಾರೆ. ಎಲ್ಲ ಧರ್ಮಗಳೂ ಶ್ರೇಷ್ಠ ಎಂದು … Continue reading *ವಿವಾದದ ಬೆನ್ನಲ್ಲೇ ಉಲ್ಟಾ ಹೊಡೆದ ಸಚಿವ ರಾಯರೆಡ್ಡಿ*
Copy and paste this URL into your WordPress site to embed
Copy and paste this code into your site to embed