*ಬಸವೇಶ್ವರ ಏತ ನೀರಾವರಿ ಯೋಜನೆ: 2024ರ ಸೆಪ್ಟೆಂಬರ್ ಒಳಗೆ ಕಾಮಗಾರಿ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾಗವಾಡ ತಾಲ್ಲೂಕಿನ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯನ್ನು 2024ರ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕಾಗವಾಡ ತಾಲ್ಲೂಕಿನ ಬಸವೇಶ್ವರ ಏತ ನೀರಾವರಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಈ ಸೂಚನೆ ನೀಡಿದರು. 2017 ರಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಪ್ರಸ್ತುತ ಶೇ. 85 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, 1067 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಅಧಿಕಾರಿಗಳು … Continue reading *ಬಸವೇಶ್ವರ ಏತ ನೀರಾವರಿ ಯೋಜನೆ: 2024ರ ಸೆಪ್ಟೆಂಬರ್ ಒಳಗೆ ಕಾಮಗಾರಿ ಪೂರ್ಣಗೊಳಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ*
Copy and paste this URL into your WordPress site to embed
Copy and paste this code into your site to embed