*ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಕರೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.Home add -Advt ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, … Continue reading *ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಕರೆ*