*ಬಸ್ತವಾಡ ಅಲ್ಪಸಂಖ್ಯಾತರ ಕಾಲೋನಿಗೆ ₹2.51 ಕೋಟಿ: ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬಸ್ತವಾಡ ಗ್ರಾಮದ ಅಲ್ಪಸಂಖ್ಯಾತರ ಕಾಲೋನಿಯ ಮೂಲಸೌಕರ್ಯ ಅಭಿವೃದ್ಧಿಗೆ ₹2.51 ಕೋಟಿ ಅನುದಾನ ಮಂಜೂರಾಗಿದ್ದು, ಈ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಮುಖಂಡರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅನುದಾನ ಮಂಜೂರಾಗಿದ್ದು, ಕಾಲೋನಿಯ ರಸ್ತೆ ಹಾಗೂ ಚರಂಡಿ ವ್ಯವಸ್ಥೆಯನ್ನು ಸುಧಾರಿಸುವ ಮೂಲಕ ನಿವಾಸಿಗಳ ದೈನಂದಿನ ಸಂಚಾರ ಮತ್ತು ನೈರ್ಮಲ್ಯ ಸಮಸ್ಯೆಗಳಿಗೆ ಪರಿಹಾರ … Continue reading *ಬಸ್ತವಾಡ ಅಲ್ಪಸಂಖ್ಯಾತರ ಕಾಲೋನಿಗೆ ₹2.51 ಕೋಟಿ: ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ*