*ಬಸ್ತವಾಡ: 4.48 ಕೋಟಿ ರೂ. ವೆಚ್ಚದ ಕಾಮಗಾರಿಗೆ ಪೂಜೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದಲ್ಲಿ ನೀರು ನಿರ್ವಹಣಾ ಘಟಕ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಸುಮಾರು 4.48 ಕೋಟಿ ರೂ. ಗಳ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.  ಈ ಕಾಮಗಾರಿಯ ಮೂಲಕ ಗ್ರಾಮದಲ್ಲಿನ ಕೊಳಚೆ ನೀರನ್ನು ನೀರು ನಿರ್ವಹಣಾ ಘಟಕಕ್ಕೆ ವರ್ಗಾಯಿಸಿ, ಫಿಲ್ಟರ್ ಮಾಡುವ … Continue reading *ಬಸ್ತವಾಡ: 4.48 ಕೋಟಿ ರೂ. ವೆಚ್ಚದ ಕಾಮಗಾರಿಗೆ ಪೂಜೆ*