*ಜೈನ ಧರ್ಮಿಯರ ಬೇಡಿಕೆಗಳ ಈಡೇರಿಕೆಗೆ ಸರ್ಕಾರದಿಂದ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬಸ್ತವಾಡ ಜೈನ ಸಮಾವೇಶದಲ್ಲಿ ಸಚಿವರು ಪ್ರಗತಿವಾಹಿನಿ ಸುದ್ದಿ: ಜೈನ ಧರ್ಮಿಯರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸದಾ ಬದ್ಧವಾಗಿದೆ. ಸರ್ವ ಧರ್ಮಿಯರನ್ನು ಒಟ್ಟಿಗೆ ಕೊಂಡೊಯ್ಯುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಬಸ್ತವಾಡ ಗ್ರಾಮದಲ್ಲಿ ಕರ್ನಾಟಕ ಸಮಸ್ತ ಜೈನ ಸಮಾಜದ ವತಿಯಿಂದ ಸೋಮವಾರ ನಡೆದ ಜೈನ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಭಾರತದ ಸಂವಿಧಾನ ತುಂಬಾ ಶ್ರೇಷ್ಠವಾದದ್ದು, ಇಲ್ಲಿ ಆಚಾರ ವಿಚಾರಗಳಿಗೆ ತುಂಬಾ ಸ್ವಾತಂತ್ರ್ಯವಿದೆ. ಅಲ್ಪ … Continue reading *ಜೈನ ಧರ್ಮಿಯರ ಬೇಡಿಕೆಗಳ ಈಡೇರಿಕೆಗೆ ಸರ್ಕಾರದಿಂದ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*