Belagavi NewsBelgaum NewsKannada NewsKarnataka NewsLatestPolitics

*ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿದ ಚನ್ನರಾಜ್ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ಮಾರ್ಟ್ ಕ್ಲಾಸ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮಹಾದೇವಿ ಬಾ ಪಾಟೀಲ, ಉಪಾಧ್ಯಕ್ಷ ವಿಠ್ಠಲ ಗ ಸಾಂಬ್ರೇಕರ್, ಸದಸ್ಯರಾದ ಮನೋಹರ್ ಸ ಮುಚ್ಚಂಡಿ, ತವನಪ್ಪ ಬಡಿಗೇರ್, ಭರಮಪ್ಪ ಬಾ ಗೌಡಕೆಂಚಕ್ಕಗೋಳ, ಲಕ್ಷ್ಮೀ ರ ಸಾಂಬ್ರೇಕರ್, ಶೋಭಾ ಪಾಟೀಲ, ಅರ್ಜುನ ಪಾಟೀಲ, ರಮೇಶ ಶಿವಾಜಿ ಹುಣಶೀಮರದ, ಶ್ರೀದೇವಿ ಲ ಹಂಚಿನಮನಿ, ಶಾಲಾ ಮಕ್ಕಳು ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button